ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಿಜಾಬ್ ಹೆಸರಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಶಿಕ್ಷಣ ವಂಚಿತರನ್ನಾಗಿಸಲು ಹುನ್ನಾರ:ಎಸ್‌ಎಸ್‌ಎಫ್

ಮಂಗಳೂರು: ಹಿಜಾಬ್ ಹೆಸ್ರಲ್ಲಿ ಮುಸ್ಲಿಂ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹುನ್ನಾರ ನಡಿತಿದೆ ಎಂದು ಆರೋಪಿಸಿ ಎಸ್‌ಎಸ್‌ಎಫ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು‌.

ಮಂಗಳೂರು ನಗರದ ಮಿನಿವಿಧಾನಸೌಧದ ಬಳಿ ಇರುವ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ ಎಸ್‌ಎಸ್‌ಎಫ್‌ನ ಪ್ರತಿಭಟನಾಕಾರರು, ಹಿಜಾಬ್ ಹೆಸರಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರನ್ನು ಉನ್ನತ ಶಿಕ್ಷಣ ಪಡೆಯಲು ತಡೆ ಒಡ್ಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Shivu K
Kshetra Samachara

Kshetra Samachara

24/02/2022 01:09 pm

Cinque Terre

16.46 K

Cinque Terre

6

ಸಂಬಂಧಿತ ಸುದ್ದಿ