ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಿಎಂ ಬೊಮ್ಮಾಯಿ ಕೃಷ್ಣಮಠ ಭೇಟಿ ,ದೇವರ ದರ್ಶನ

ಉಡುಪಿ: ಇಂದು ಬೆಳಿಗ್ಗೆಯಿಂದ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಸಂಜೆ ವೇಳೆ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಠದ ವತಿಯಿಂದ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಮುಖ್ಯಮಂತ್ರಿಗಳಿಗೆ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ,ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಸುನಿಲ್ ಕುಮಾರ್, ಶಾಸಕರಾದ ಕೆ.ರಘುಪತಿ ಭಟ್ ಸಿಎಂಗೆ ಸಾಥ್ ನೀಡಿದರು.

Edited By : Manjunath H D
PublicNext

PublicNext

11/04/2022 08:07 pm

Cinque Terre

49.15 K

Cinque Terre

0

ಸಂಬಂಧಿತ ಸುದ್ದಿ