ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗಮಂಡಲ ವೀಕ್ಷಿಸಿದ ಸಿಎಂ

ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಾತ್ರಿ ನವೀಕೃತ ನಾಗದೇವರ ಗುಡಿ ಸಮರ್ಪಣ ಪೂರ್ವಕ ಬ್ರಹ್ಮಕಲಶೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾಲ್ಗೊಂಡರು.

ನಮ್ಮ ಸದ್ಗುಣ ವರ, ದುರ್ಗುಣ ಶಾಪವಾಗುತ್ತದೆ. ಬದುಕು ಮಾತ್ರ ಪ್ರಸ್ತುತವಾಗಿದ್ದು, ನಮ್ಮ ಧಾರ್ಮಿಕ ಕಾರ್ಯಗಳು ದುರ್ಗುಣಗಳಿಂದ ಜಾಗೃತರನ್ನಾಗಿಸಿ, ಭಾವನೆಗಳನ್ನು ಪವಿತ್ರಗೊಳಿಸುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಳಿಕ ಮುಖ್ಯಮಂತ್ರಿಗಳು ಕೆಲಹೊತ್ತು ನಾಗಮಂಡಲೋತ್ಸವವನ್ನು ತದೇಕಚಿತ್ತದಿಂದ ವೀಕ್ಷಿಸಿದರು.

Edited By : Shivu K
Kshetra Samachara

Kshetra Samachara

12/04/2022 11:27 am

Cinque Terre

8.11 K

Cinque Terre

0

ಸಂಬಂಧಿತ ಸುದ್ದಿ