ಕಟಪಾಡಿ: ಕಾಪು ತಾಲೂಕಿನ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿದರು.
ಇಲ್ಲಿನ ವಾರ್ಷಿಕ ಉತ್ಸವದಲ್ಲಿ ಭಾಗಿಯಾದ ಸ್ಪೀಕರ್ , ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Kshetra Samachara
21/04/2022 02:00 pm