ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ, ಕಡಬದಲ್ಲಿ ಬಿಜೆಪಿ ಬೆಂಬಲಿತರ ಜಯಭೇರಿ

ಸುಳ್ಯ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ನಿನ್ನೆ ತಡರಾತ್ರಿ ಅಂತಿಮ ಹಂತ ತಲುಪಿದ್ದು, ಸುಳ್ಯದಲ್ಲಿ 25 ಗ್ರಾಪಂಗಳ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 18, ಹಾಗೂ 5 ರಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ನಡೆಸಲಿದ್ದಾರೆ. 2 ಗ್ರಾಪಂಗಳಲ್ಲಿ ಪಕ್ಷೇತರರು ವಿಜಯ ಸಾಧಿಸಿದ್ದಾರೆ.

ಇನ್ನು ಕಡಬ ತಾಲೂಕಿಗೆ ಸಂಬಂಧಿಸಿದಂತೆ 21 ಗ್ರಾಮ ಪಂಚಾಯಿತಿಗಳ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 18ರಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್​ ಬೆಂಬಲಿತರು 3ರಲ್ಲಿ ಜಯ ಗಳಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

31/12/2020 10:26 am

Cinque Terre

19.56 K

Cinque Terre

0

ಸಂಬಂಧಿತ ಸುದ್ದಿ