ಮಂಗಳೂರು: "ನನಗೆ ಸಚಿವ ಸ್ಥಾನ ಕೊಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ" ಎಂದು ಬಂಟ್ವಾಳದಲ್ಲಿ ಸುಳ್ಯ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದಾರೆ."ನಿರೀಕ್ಷೆಗಳು ಎಲ್ಲರಿಗೂ ಸಾಮಾನ್ಯವಾಗಿ ಇದ್ದೇ ಇರುತ್ತವೆ.
ಪಕ್ಷದ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ.ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ" ಎಂದರು.
Kshetra Samachara
11/01/2021 05:54 pm