ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ್ಯ ಹಿಂದುಳಿದ ವರ್ಗ ಆಯೋಗ ಅಧ್ಯಕ್ಷರಿಂದ ಕುಡುಬಿ ಸಮುದಾಯ ಭೇಟಿ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸದಸ್ಯರೊಂದಿಗೆ ಉಡುಪಿ ಜಿಲ್ಲೆಯ ಕೊಕ್ಕರ್ಣೆಯ ಒಳಬೈಲ್ ಗೆ ಭೇಟಿ ನೀಡಿ 45 ಕುಡುಬಿ ಕೂಡುಕಟ್ಟು ಜನರನ್ನು ಮಾತನಾಡಿಸಿ ಅವರ ಸಮಸ್ಯೆ ಆಲಿಸಿದರು.

ಶಾಸಕ ರಘುಪತಿ ಭಟ್ ಹಾಗೂ ಕುಡುಬಿ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಈ ಸಂದರ್ಭ

ಕುಡುಬಿ ಸಮಾಜ ಬಾಂಧವರು ತಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

12/01/2021 10:24 am

Cinque Terre

11.15 K

Cinque Terre

0

ಸಂಬಂಧಿತ ಸುದ್ದಿ