ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಾಕ್ ಪರ ಘೋಷಣೆ ಪ್ರಕರಣ; ಅಮಾಯಕರ ಬಿಡುಗಡೆಗೆ ಆಗ್ರಹಿಸಿ ಎಸ್ ಡಿಪಿಐ‌ನಿಂದ ಎಸ್ಪಿ ಕಚೇರಿ ಚಲೋ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಎಸ್ಡಿಪಿಐ ಮಂಗಳೂರಿನ ಎಸ್ ಪಿ ಕಚೇರಿವರೆಗೆ ಪ್ರತಿಭಟನೆ ಧರಣಿ ನಡೆಸಿತು.

ಮೆರವಣಿಗೆ ನಿರತ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಎಸ್ ಪಿ ಕಚೇರಿ ಬಳಿ ಬರುತ್ತಿದ್ದಂತೆಯೇ ರಸ್ತೆ ಮಧ್ಯೆ ಬ್ಯಾರಿಕೇಡ್ ಹಾಕಿ ಸಾವಿರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರನ್ನು ಪೊಲೀಸರು

ತಡೆದರು. ಇದೇ ವೇಳೆ ಪೊಲೀಸರ ಜೊತೆಗೆ ಮಾತಿನ ಚಕಮಕಿ ಕೂಡ ನಡೆಯಿತು.

Edited By : Nagesh Gaonkar
Kshetra Samachara

Kshetra Samachara

15/01/2021 03:53 pm

Cinque Terre

19.7 K

Cinque Terre

5

ಸಂಬಂಧಿತ ಸುದ್ದಿ