ಉಡುಪಿ: ಉಡುಪಿ ಕೃಷ್ಣ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ್ದು
ವಿಶ್ವಪಥ ಕ್ಯೂ ಕಾಂಪ್ಲೆಕ್ಸ್ ಕಟ್ಟಡ ಉದ್ಘಾಟನೆ ಮಾಡಿದ್ದಾರೆ.
ಪರ್ಯಾಯ ಅದಮಾರು ಮಠಾಧೀಶರು, ಅಷ್ಟಮಠಾಧೀಶರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು
ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸಾಥ್ ನೀಡಿದ್ದಾರೆ.ಇದೇ ಸಂದರ್ಭದಲ್ಲಿ
ಸಾರ್ವಜನಿಕರ ಶ್ರೀಕೃಷ್ಣ ದರ್ಶನದ ಹೊಸ ವ್ಯವಸ್ಥೆ ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ.
Kshetra Samachara
18/01/2021 05:40 pm