ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ಕೊಟ್ಟ ಸಿಎಂ ಯಡಿಯೂರಪ್ಪ ನವಗ್ರಹ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಪಡೆದರು. ಸಂಸದೆ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ಸಾಥ್ ನೀಡಿದರು.ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರಿಂದ ಸಿಎಂಗೆ ಗೌರವ ಸಲ್ಲಿಸಲಾಯಿತು.ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಪಂಚ ಶತಮಾನೋತ್ಸವ ಸಮಾರಂಭದಲ್ಲಿ ಸಿಎಂ ಭಾಗಿಯಾಗಿದರು ಅಷ್ಟ ಮಠಾಧೀಶರಿಂದ ಸಿಎಂಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.

Edited By : Nagesh Gaonkar
Kshetra Samachara

Kshetra Samachara

18/01/2021 06:18 pm

Cinque Terre

31.1 K

Cinque Terre

3

ಸಂಬಂಧಿತ ಸುದ್ದಿ