ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಜಮಾಡಿ : ಮುಖ್ಯಮಂತ್ರಿ ಯಡಿಯೂರಪ್ಪ ಇವರಿಂದ ಹೆಜಮಾಡಿ ಮೀನುಗಾರಿಕ ಬಂದರು ಕಾಮಗಾರಿ ಶಂಕುಸ್ಥಾಪನೆ

ಹೆಜಮಾಡಿ : ಕರಾವಳಿ ಭಾಗದ ಜನರ ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕಾ ಬಂದರಿನ

181 ಕೋಟಿ ರೂ. ವೆಚ್ಚದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಗಳವಾರ ನೆರವೇರಿಸಿದರು.

Edited By : Manjunath H D
Kshetra Samachara

Kshetra Samachara

19/01/2021 10:09 am

Cinque Terre

11.42 K

Cinque Terre

0

ಸಂಬಂಧಿತ ಸುದ್ದಿ