ಮಂಗಳೂರು :ಶಿವಮೊಗ್ಗ ಜಿಲ್ಲೆಯಲ್ಲಿನ ಸ್ಪೋಟಕ ವಿಚಾರ ಸಿ.ಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವಾ?
ಜನ ಸಾಮಾನ್ಯರ ಮರಳು ಗಾಡಿಯನ್ನ ವಶ ಪಡಿಸಿಕೊಳ್ಳತ್ತಾರ ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನಿಸಿದ್ದಾರೆ .
ಮಂಗಳೂರಿನಲ್ಲಿ ಮಾತನಾಡಿ ಅವರು ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಟ ಮಾಡುವವರನ್ನ ಹಿಡಿಯಲ್ಲಾ ಯಾಕೆ ಇದು ಯಾವುದು ಅಧಿಕಾರಿಗಳು ಗೊತ್ತಿಲ್ಲವಾ ? ಗಣಿಗಾರಿಕೆ ಅಧಿಕಾರಿಗಳನ್ನ ಕೂಡಲೇ ಸಂಸ್ಪೇಡ ಮಾಡಿ ಇದರಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿದೆ.
ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಜನರ ಜೀವನದ ಮೇಲೆ ಪರಿಣಾಮ ಮನೆ ಹಾಳದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು
ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹಿಸಿದರು..
Kshetra Samachara
23/01/2021 12:15 pm