ಮಂಗಳೂರು: ಕೇಂದ್ರ ಸರಕಾರವು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಮಂಗಳೂರಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಇದೇ ವೇಳೆ ಮಾಜಿ ಎಂಎಲ್ ಸಿ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೋ ಸೇರಿ ಅನೇಕ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
Kshetra Samachara
25/01/2021 12:11 pm