ಮಂಗಳೂರು: ಇಲ್ಲಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 73ನೇ ಪುಣ್ಯತಿಥಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಯುಟಿ ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಐವನ್ ಡಿಸೋಜಾ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
Kshetra Samachara
30/01/2021 12:03 pm