ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: "ಮುಂದಿನ ಎರಡೂವರೆ ವರ್ಷಗಳ ವರೆಗೆ ಯಡಿಯೂರಪ್ಪನವರೇ ಸಿಎಂ"

ಬಂಟ್ವಾಳ: ಯುಗಾದಿ ಬಳಿಕ ಸಿಎಂ ಬದಲಾವಣೆ ಆಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಂಟ್ವಾಳದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

"ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡೂವರೆ ವರ್ಷಗಳ ವರೆಗೆ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ. ಇನ್ನು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸುವ ಪ್ರಯತ್ನ ಆಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ" ಎಂದು ಹೇಳಿದರು.

Edited By : Nagesh Gaonkar
Kshetra Samachara

Kshetra Samachara

31/01/2021 09:45 am

Cinque Terre

10.66 K

Cinque Terre

0

ಸಂಬಂಧಿತ ಸುದ್ದಿ