ಮಂಗಳೂರು: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಿಡುಗಡೆಗೆ ಒತ್ತಾಯಿಸಿ ಮಂಗಳೂರಿನ ಮಿನಿವಿಧಾನ ಸೌಧದ ಬಳಿ DYFI-SFI ದಕ್ಷಿಣ ಕನ್ನಡ ಜಿಲ್ಲಾ ಘಟಕವು ಪ್ರತಿಭಟನೆ ನಡೆಸಿತು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮೋದಿಜೀ, ರೈತರ ಹೋರಾಟದ ಟೂಲ್ ಕಿಟ್ ಅಂದರೆ ಬಾಂಬು ಬಂದೂಕುಗಳಲ್ಲ. ಮೋದಿ ಸರಕಾರದ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು
Kshetra Samachara
16/02/2021 10:06 pm