ಮಂಗಳೂರು: ಕೋಟ್ಪಾ ಕಾಯಿದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೀಡಿ ಕಾರ್ಮಿಕರು ಬೃಹತ್ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ ಬೀಡಿ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮಿಲಾಗ್ರಿಸ್ ನಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆ ನಡೆಯಿತು.
ಸುಮಾರು ಮೂರುವರೆ ಸಾವಿರಕ್ಕಿಂತಲೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Kshetra Samachara
25/02/2021 01:03 pm