ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಸುನಿಲ್ ಕುಮಾರ್ ಗೆ ಮಂತ್ರಿ ಸ್ಥಾನ: ಕಾರ್ಕಳದಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮ

ಕಾರ್ಕಳ: ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಮಂತ್ರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಕಾರ್ಕಳದಲ್ಲಿ ಸಂಭ್ರಮ ಮನೆ ಮಾಡಿದೆ.

ಕಾರ್ಕಳದಲ್ಲಿ ಸಂಭ್ರಮಾಚರಣೆ ಮಾಡಿರುವ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ‌ ಸಿಡಿಸಿ ಸಂಭ್ರಮಪಟ್ಟರು.ಸುನಿಲ್ ‌ಕುಮಾರ್ ಗೆ ಜೈಕಾರ ಹಾಕಿದರು.ಸುನಿಲ್ ಕುಮಾರ್ , ಮೂರು ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ‌ಶಾಸಕರಾಗಿ ಆಯ್ಕೆಯಾಗಿದ್ದರು.

ಮೊದಲ ಬಾರಿಗೆ ಬೊಮ್ಮಾಯಿ ಸರ್ಕಾರದಲ್ಲಿ ‌ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

04/08/2021 03:20 pm

Cinque Terre

21.55 K

Cinque Terre

3

ಸಂಬಂಧಿತ ಸುದ್ದಿ