ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟ

ಸಾಲಿಗ್ರಾಮ: ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ ಇವತ್ತುಹಿಂದಳಿದ ವರ್ಗ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ನೂತನ ಸಚಿವರನ್ನು ದೇವಳದ ಆಡಳಿತ ಮಂಡಳಿಯ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು.ಬಳಿಕ ದೇವಳದ ಅಂಗಳದಲ್ಲಿ ಕುಳಿತು ಸ್ಥಳೀಯರೊಂದಿಗೆ ಕೋಟ ಶ್ರೀನಿವಾಸ್ ಪೂಜಾರಿ ಸಮಾಲೋಚನೆ ನಡೆಸಿದರು.

Edited By : Manjunath H D
Kshetra Samachara

Kshetra Samachara

08/08/2021 01:30 pm

Cinque Terre

13.29 K

Cinque Terre

0

ಸಂಬಂಧಿತ ಸುದ್ದಿ