ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲಾಸ್ಪತ್ರೆ ನೂತನ ಕಟ್ಟಡಕ್ಕೆ ಸಿಎಂ ಬೊಮ್ಮಾಯಿ ಭೂಮಿಪೂಜೆ

ಉಡುಪಿ: ಉಡುಪಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ನೂತನ ಕಟ್ಟಡದ ಭೂಮಿಪೂಜೆ ನೆರವೇರಿಸಿದರು.

ಅಜ್ಜರಕಾಡುವಿನಲ್ಲಿ ನಿರ್ಮಾಣವಾಗಲಿರುವ 250 ಬೆಡ್ ಗಳ ಆಸ್ಪತ್ರೆ ಇದಾಗಿದೆ. ಸುಮಾರು 110 ಕೋಟಿ ರುಪಾಯಿ ವೆಚ್ಚದ ಸರಕಾರಿ ಆಸ್ಪತ್ರೆಯ ಭೂಮಿಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.ಸಿಎಂ ಜೊತೆಗೆ ಸಚಿವ ಡಾ. ಸುಧಾಕರ್, ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಿಲ್ಲೆಯ ಶಾಸಕರು,ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

12/08/2021 07:01 pm

Cinque Terre

8.55 K

Cinque Terre

0

ಸಂಬಂಧಿತ ಸುದ್ದಿ