ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಣಿಪಾಲದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ ಬೊಮ್ಮಾಯಿ ಉಡುಪಿಯಿಂದ ನಿರ್ಗಮನ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕೈಗೊಂಡು ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಮಧ್ಯಾಹ್ನ ತನಕ ಮಂಗಳೂರಿನಲ್ಲಿ ,ಬಳಿಕ ರಾತ್ರಿ ತನಕ ಉಡುಪಿಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.ರಾತ್ರಿ ಶ್ರೀಕೃಷ್ಣನ ದರ್ಶನದ ಬಳಿಕ ಉಡುಪಿಯ ಮಣಿಪಾಲದಲ್ಲಿರುವ ಕಂಟ್ರಿ ಇನ್ ಹೋಟೆಲಿನಲ್ಲಿ ತಂಗಿದ್ದರು. ಈಗ ಮುಖ್ಯಮಂತ್ರಿಗಳು

ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು.ಬಜಪೆ ಏರ್ಪೋರ್ಟ್ ನಿಂದ ಸಿಎಂ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

Edited By : Shivu K
Kshetra Samachara

Kshetra Samachara

13/08/2021 02:09 pm

Cinque Terre

11.33 K

Cinque Terre

1

ಸಂಬಂಧಿತ ಸುದ್ದಿ