ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಎಸ್ಡಿಪಿಐ, ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿ ಸರಕಾರಕ್ಕೆ ವಿಎಚ್ ಪಿ ಅಗ್ರಹ..!

ಮಂಗಳೂರು : ಸ್ವಾತಂತ್ರ್ಯ ದಿನದಂದು ರಥಯಾತ್ರೆ ವೇಳೆ ಎಸ್ ಡಿಪಿಐ ಕಾರ್ಯಕರ್ತರು ತಗಾದೆ ಎಬ್ಬಿಸಿರೋ ಘಟನೆ ಖಂಡನೀಯ ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನ ಕದ್ರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ರಥೋತ್ಸವವು ನಮ್ಮ ದೇಶಾಭಿಮಾನದ ಸಂಕೇತವಾಗಿತ್ತು. ಜನತೆ ಉತ್ಸಾಹದಿಂದ ಪಾಲ್ಗೊಂಡು ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ಎಸ್.ಡಿ.ಪಿ.ಐ, ಪಿಎಫ್ ಐ ಸಂಘಟನೆಗೆ ಸೇರಿದವರು

ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಬಂದಿದ್ದಾರೆ. ಈ ಮೂಲಕ ಸಾಮಾಜಿಕ ಅಶಾಂತಿಗೂ ಕಾರಣರಾಗಿದ್ದಾರೆ. ಸ್ವಾತಂತ್ರ್ಯ ದಿನದಂದು ನೆಡೆದ ಈ ಘಟನೆಯು ತೀರಾ ಖಂಡಿನೀಯವಾಗಿದೆ. ಈ ಕೃತ್ಯ ಸಮಸ್ತ ರಾಷ್ಟ್ರಭಕ್ತರ ಭಾವನೆಗಳಿಗೆ ಘಾಸಿಯುಂಟು ಮಾಡಿದೆ ಎಂದರು.

Edited By : Shivu K
Kshetra Samachara

Kshetra Samachara

16/08/2021 07:14 pm

Cinque Terre

8.36 K

Cinque Terre

12

ಸಂಬಂಧಿತ ಸುದ್ದಿ