ಹೆಬ್ರಿ: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ನೇತೃತ್ವದ
ಜನಾಶೀರ್ವಾದ ಯಾತ್ರೆ ಇಂದು ರಾತ್ರಿ ಉಡುಪಿ ಜಿಲ್ಲೆಗೆ ಆಗಮಿಸಿದೆ. ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಸೋಮೇಶ್ವರ ಬಳಿ ಸಚಿವೆಯನ್ನು ಸ್ವಾಗತಿಸಲಾಯಿತು.ಈ ವೇಳೆ ಜಿಲ್ಲಾ ಬಿಜೆಪಿ ಮುಖಂಡರು,ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ಹಾಜರಿದ್ದರು.
Kshetra Samachara
18/08/2021 10:21 pm