ಮೂಡಬಿದ್ರೆ:ಭಾರತೀಯ ಜನತಾ ಪಾರ್ಟಿ ಮೂಲ್ಕಿ- ಮೂಡುಬಿದಿರೆ ಮಂಡಲದ ವತಿಯಿಂದ ಮೂಡುಬಿದಿರೆ ಕನ್ನಡ ಭವನದಲ್ಲಿ ನಡೆದ ಪುರಸಭೆ ಮತ್ತು ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣಾ ವರ್ಗದ ಸಮಾರೋಪ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿದರು.
ಈ ಸಂಧರ್ಭದಲ್ಲಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಈಶ್ವರ್ ಕಟೀಲ್ ಉಪಸ್ಥಿತರಿದ್ದರು.
Kshetra Samachara
25/08/2021 09:03 pm