ಕಿನ್ನಿಗೋಳಿ: ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಹಿಂದುಳಿದ ವರ್ಗದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ಕಿನ್ನಿಗೋಳಿಯ ಯುಗಪುರುಷದಲ್ಲಿ ನಡೆಯಿತು.
ಜಿ.ಪಂ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕರ್ತರು ಸಂಘಟಿತರಾಗಿ ಮುಂದಿನ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಬಿಜೆಪಿಯ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ವಿನಯ್ ನೇತ್ರ, ಮಂಡಲಾಧ್ಯಕ್ಷ ಆನಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೋಜರಾಜ್, ಮಂಡಲ ಉಪಾಧ್ಯಕ್ಷೆ ಶಾಂಭವಿ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
29/08/2021 01:22 pm