ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉನ್ನತ ಶಿಕ್ಷಣ ಸಚಿವರ ಕಾರ್ಯಕ್ರಮಕ್ಕೆ ಪ್ರತಿಭಟನೆಯ ಬಿಸಿ,ಸಿಎಫ್ಐ ಕಾರ್ಯಕರ್ತರು ವಶಕ್ಕೆ...

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿವಿ ಎದುರು ಪ್ರತಿಭಟನೆ ನಡೆಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ‌ನಾರಾಯಣ ರವ್ರು ಮಂಗಳೂರು ವಿವಿಯಲ್ಲಿ ಇಂದು ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆನ್ನಲ್ಲೇ ಸಿಎಫ್ ಐ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ನೂಕಾಟ ನಡೆಯಿತು. ತದನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

Edited By : Manjunath H D
Kshetra Samachara

Kshetra Samachara

30/08/2021 01:13 pm

Cinque Terre

22.15 K

Cinque Terre

16

ಸಂಬಂಧಿತ ಸುದ್ದಿ