ಉಡುಪಿ: ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷರಾದ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಉಪಕಾರ್ಯದರ್ಶಿ ಕವಿತಾರಾಣಿ, ಕೆ. ಸಿ. ಕುಮಾರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
02/09/2021 04:20 pm