ಮಂಗಳೂರು : ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ
ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು..
Kshetra Samachara
17/09/2021 01:14 pm