ಬಜಪೆ: ಕಟೀಲಿನಲ್ಲಿ ಭಜನಾ ಕಾರ್ಯಕ್ರಮ

ಬಜಪೆ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Kshetra Samachara

Kshetra Samachara

1 month ago

Cinque Terre

2.06 K

Cinque Terre

0