ಮುಲ್ಕಿ: ಬಿಜೆಪಿಯಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಮುಲ್ಕಿ: ಬಿಜೆಪಿ ಮುಲ್ಕಿ ಮಹಾ ಶಕ್ತಿಕೇಂದ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಪಟ್ಟಣದ ಸರಕಾರಿ ಆಸ್ಪತ್ರೆಯ 30 ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಲ್ಕಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು,ಪಕ್ಷದ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Kshetra Samachara

Kshetra Samachara

1 month ago

Cinque Terre

2.67 K

Cinque Terre

0