ಮುಲ್ಕಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ , ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಈಶ್ವರ ಕಟೀಲು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/09/2021 11:18 pm