ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷಿ ಕಾಯ್ದೆ ಬಗ್ಗೆ ವಿರೋಧಿಗಳಿಂದ ಗೊಂದಲ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಸೋಮವಾರ ಖಾಸಗೀಕರಣದ ವಿರುದ್ಧ ಭಾರತ ಬಂದ್ ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ

ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪಕ್ಷ ಸಮಾಜಮುಖಿ ಕಾರ್ಯಕ್ಕೆ ಮಾನ್ಯತೆ ಕೊಡುತ್ತದೆ.ದಲ್ಲಾಳಿಗಳಿಂದ ಕೃಷಿಕರನ್ನು ಮುಕ್ತ ಮಾಡುವುದೇ ಎಪಿಎಂಸಿ ಕೃಷಿ ಬಿಲ್ ಕಾಯ್ದೆಯ ಉದ್ದೇಶ.ರೈತರ ಬೆಂಬಲಕ್ಕೆ ಈ ಕಾಯ್ದೆ ಜಾರಿಗೆ ತರಲಾಗಿದೆ.

ಆದರೆ ವಿರೋಧಿಗಳು ಗೊಂದಲವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಲ್ಲ ಗೊಂದಲಗಳಿಗೆ ಉತ್ತರ ಕೊಡುವ ಶಕ್ತಿ ಸಾಮರ್ಥ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಇದೆ ಎಂದು ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

25/09/2021 03:06 pm

Cinque Terre

5.55 K

Cinque Terre

1

ಸಂಬಂಧಿತ ಸುದ್ದಿ