ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಗಲಿದ ಕಾಂಗ್ರೆಸ್ ನಾಯಕ ಆಸ್ಕರ್‌ಗೆ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನುಡಿನಮನ

ಮಂಗಳೂರು: ಅಗಲಿದ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನುಡಿ ನಮನ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನೆರೆವೇರಿತು.

ಈ ವೇಳೆ ಮಾತನಾಡಿದ ಶಾಸಕ ಯುಟಿ ಖಾದರ್, ಆಸ್ಕರ್ ಅವರು ಈ ಜಿಲ್ಲೆಯ ಕಾಂಗ್ರೆಸ್ ಪಕ್ಷ ಎಲ್ಲಾ ನಾಯಕರಿಗೆ ಸಹಕಾರವನ್ನು ನೀಡಿದವರು. ಎಲ್ಲಾ ಹಿರಿಯ ಹಾಗೂ ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು. ಅವರ ಹಾಗೆಯೆ ವ್ಯಕ್ತಿತ್ವ ಮೈಗೂಡಿಸಿಗೊಂಡರೆ ಅವರಂತೆಯೇ ಒಳ್ಳೆಯ ರಾಜಕಾರಣಿಯಾಗಬಹುದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಐವನ್ ಡಿಸೋಜ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

30/09/2021 03:23 pm

Cinque Terre

7.32 K

Cinque Terre

0

ಸಂಬಂಧಿತ ಸುದ್ದಿ