ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಯಾರಾರದ್ದೋ‌ ಮಕ್ಕಳಿಗೆ ಹೊಡೆಯಲು ಈ ಲೋಫರ್ ಗಳು ಯಾರು? ಖಾದರ್ ಕಿಡಿ

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು.

ಮಂಗಳೂರಲ್ಲಿ ಇಂತಹ ಘಟನೆಗಳು ನಡೆಯಲೇಬಾರದಿತ್ತು. ಆದರೆ ಇಂತಹ ಘಟನೆಯನ್ನು ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದೆ. ಇಂತಹ ಕೃತ್ಯಗಳನ್ನು ತಡೆಯಲು ಅಥವಾ ಆರೋಪಿಗಳಿಗೆ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯದಲ್ಲಿ ಹೊಸ ವ್ಯವಸ್ಥೆ ತರಲಿ. ಯಾರಾರದ್ದೋ‌ ಮಕ್ಕಳಿಗೆ ಹೊಡೆಯಲು ಈ ಲೋಫರ್ ಗಳು ಯಾರು ಎಂದು ಕಿಡಿಕಾರಿದರು.

Edited By : Manjunath H D
Kshetra Samachara

Kshetra Samachara

30/09/2021 04:37 pm

Cinque Terre

16.4 K

Cinque Terre

10

ಸಂಬಂಧಿತ ಸುದ್ದಿ