ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲ್ಲೂರು: ದೇಶದ ಹಿತಕ್ಕಾಗಿ ಸಾಮೂಹಿಕ ಪ್ರಾರ್ಥನೆ

ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನಕ್ಕೆ ನಾಳೆಗೆ 20 ವರ್ಷಗಳು ಪೂರೈಸಲಿದ್ದು, ಇದರ ಸಲುವಾಗಿ ಯುವ ಮೋರ್ಚಾ ಉಡುಪಿ ಜಿಲ್ಲೆ ಹಾಗೂ ಯುವ ಮೋರ್ಚಾ ಬೈಂದೂರು ಇವರ ಸಹಭಾಗಿತ್ವದಲ್ಲಿ ತಾಯಿ ಮೂಕಾಂಬಿಕಾ ದೇವಸ್ಥಾನದಲ್ಲಿ ದೇಶದ ಹಿತಕ್ಕಾಗಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ರಾಜ್ಯ ಇಂಧನ ಸಚಿವ ಸುನೀಲ್ ಕುಮಾರ್, ಶಾಸಕ ಸುಕುಮಾರ್ ಶೆಟ್ಟಿ, ಜಿಲ್ಲಾ ಯು.ಮೋ ಅಧ್ಯಕ್ಷ ವಿಕ್ಯಾತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/10/2021 10:39 am

Cinque Terre

3.2 K

Cinque Terre

0

ಸಂಬಂಧಿತ ಸುದ್ದಿ