ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಿದ ಸಚಿವ ಸುನಿಲ್ ಕುಮಾರ್

ಉಡುಪಿ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರಿಂದು ಬೆಂಗಳೂರಿನ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು

ಭೇಟಿ ಮಾಡಿ ಮಾತುಕತೆ ನಡೆಸಿದರು.ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು.

ಈ ಸಂದರ್ಭದಲ್ಲಿ ಸುನಿಲ್ ಕುಮಾರ್ ಅವರು ಕುವೆಂಪು ಅವರ" ಶ್ರೀ ರಾಮಾಯಣ ದರ್ಶನಂ" ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ.ಎಸ್ಎಲ್ ಭೈರಪ್ಪ ಅವರ ,"ಪರ್ವ'' ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿಯವರಿಗೆ ಕೊಡುಗೆಯಾಗಿ ನೀಡಿದರು.

Edited By : PublicNext Desk
Kshetra Samachara

Kshetra Samachara

06/10/2021 08:15 pm

Cinque Terre

24.55 K

Cinque Terre

0

ಸಂಬಂಧಿತ ಸುದ್ದಿ