ಕುಂದಾಪುರ: ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರು ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದು,ಇಂದು ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.ಬಳಿಕ ಶಾಸಕರ ಜೊತೆ ಉಪಹಾರ ಸೇವಿಸಿದರು
ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ರಾಜ್ಯ ಆಹಾರ ನಿಗಮ ಮಂಡಳಿ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Kshetra Samachara
08/10/2021 11:39 am