ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ:ಗೋಶಾಲೆ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಸಚಿವ ಸುನಿಲ್ ಕುಮಾರ್

ಹೆಬ್ರಿ: ಹೆಬ್ರಿಯ ಶ್ರೀ ವಿಶ್ವೇಶಕೃಷ್ಣ ಗೋಸೇವಾ ಟ್ರಸ್ಟ್ , ಹೆಬ್ರಿಯ ಗಿಲ್ಲಾಳಿಯಲ್ಲಿ ನಿರ್ಮಿಸುತ್ತಿರುವ ಶ್ರೀ ವಿಶ್ವೇಶಕೃಷ್ಣ ಗೋಶಾಲೆ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಇವತ್ತು ನಡೆಯಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನೀಲ್ ಕುಮಾರ್ ಶಿಲಾನ್ಯಾಸ ನೆರವೇರಿಸಿದರು.

ಶಾಸಕ ಕೆ ರಘುಪತಿ ಭಟ್ , ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಸೆಲ್ಕೊ ಸೋಲಾರ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಗುರುಪ್ರಸಾದ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

08/10/2021 12:03 pm

Cinque Terre

6.51 K

Cinque Terre

0

ಸಂಬಂಧಿತ ಸುದ್ದಿ