ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯೊಂದಿಗೆ ಅಹವಾಲು ಸ್ವೀಕರಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಬನ್ನಂಜೆ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Kshetra Samachara
08/10/2021 08:26 pm