ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮುಖ್ಯಮಂತ್ರಿಗಳಿಂದ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನೂತನ ವಿಜ್ಞಾನ ಘಟಕ (SCIENCE BLOCK) ಶಂಕು ಸ್ಥಾಪನೆ ಹಾಗೂ ಗಣಕ ವಿಜ್ಞಾನ ಪ್ರಯೋಗಾಲಯ (COMPUTER SCIENCE LABORATORY) ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್ , ಉಡುಪಿ ಪರ್ಯಾಯ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ,ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನೀಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾll. ಚಂದ್ರಶೇಖರ್ ಹಾಗೂ ಕಾಲೇಜಿನ ಆಡಳಿತ ಮಂಡಳಿಯವರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/10/2021 03:32 pm

Cinque Terre

3.44 K

Cinque Terre

0

ಸಂಬಂಧಿತ ಸುದ್ದಿ