ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಕೀಲ ರಾಜೇಶ್ ಭಟ್ ಬಂಧನಕ್ಕೆ ವಿದ್ಯಾರ್ಥಿ ಸಂಘಟನೆಗಳ ಒತ್ತಾಯ, ಕಾಲೇಜ್ ಬಂದ್ ಎಚ್ಚರಿಕೆ

ಮಂಗಳೂರು: ಮಂಗಳೂರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ಬಂದ್ ಮಾಡುವ ಎಚ್ಚರಿಕೆಯನ್ನು ಜಿಲ್ಲೆಯ ವಿದ್ಯಾರ್ಥಿ ಸಂಘಟನೆಗಳು ನೀಡಿವೆ.

ಆರೋಪಿ ವಕೀಲನ ವಿರುದ್ಧ FIR ಆಗಿ 7 ದಿನವಾದರೂ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ವಕೀಲ ರಾಜೇಶ್ ಭಟ್ ಬಂಧನಕ್ಕೆ ಒತ್ತಾಯಿಸಿದ ವಿದ್ಯಾರ್ಥಿಗಳು 48 ಗಂಟೆಗಳ ಒಳಗೆ ಆರೋಪಿಯ ಬಂಧನಕ್ಕೆ ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

25/10/2021 08:57 pm

Cinque Terre

17.58 K

Cinque Terre

3