ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇರೆಬೈಲ್: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಶಿಲಾನ್ಯಾಸ

ದೇರೆಬೈಲ್: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಉತ್ತರ 17ನೇ ವಾರ್ಡಿನಲ್ಲಿ 32.90 ಲಕ್ಷ ರೂ. ಅನುದಾನದಲ್ಲಿ ಆಲದ ಗುಡ್ಡೆ ವ್ಯಾಪ್ತಿಯ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ವೈ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಮನೋಜ್ ಕುಮಾರ್, ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್, ಸಾಮಾಜಿಕ ಜಾಲತಾಣದ ಪ್ರಮುಖ ಕಿಶೋರ್ ಬಾಬು, ಮುಖಂಡರಾದ ಭರತ್ ಕುಮಾರ್, ಸುನೀಲ್ ಪಾಲ್ದಾಡಿ, ಗಣೇಶ್ ರೈ, ಶರತ್ ಪಾಲ್ದಾಡಿ, ರಾಮ್ ದಾಸ್ ನಾಯಕ್ ಉಪಸ್ಥಿತರಿದ್ದರು. ‌

Edited By : PublicNext Desk
Kshetra Samachara

Kshetra Samachara

27/10/2021 04:55 pm

Cinque Terre

3.39 K

Cinque Terre

0

ಸಂಬಂಧಿತ ಸುದ್ದಿ