ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ಹಂಡೇಲು ಚಿಕ್ಕಪ್ಪಾಡಿ ರಸ್ತೆ ಕಾಮಗಾರಿಗೆ ಚಾಲನೆ

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಡೇಲು ಚಿಕ್ಕಪ್ಪಾಡಿ ರಸ್ತೆ ಅಭಿವೃದ್ಧಿಗೆ ಸುಮಾರು 25 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಇಂದು ಮಾನ್ಯ ಶಾಸಕ ಉಮಾನಾಥ್ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಎಂ.ಎಸ್. ಕೋಟ್ಯಾನ್ ಪಂಚಾಯತ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/11/2021 08:35 pm

Cinque Terre

2.76 K

Cinque Terre

0

ಸಂಬಂಧಿತ ಸುದ್ದಿ