ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಷ್ಟ್ರೀಯ ಮಾಸ್ಟರ್ಸ್ ಈಜು; ಬೆಂಗ್ರೆಯ ಪುಂಡಲೀಕ ಖಾರ್ವಿಗೆ 2 ಬೆಳ್ಳಿ

ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿನ ಈಜುಕೊಳದಲ್ಲಿ ನಡೆದ 17ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ಬೆಂಗ್ರೆಯ ಪುಂಡಲೀಕ್ ಖಾರ್ವಿ ಅವರು 50 ಮೀಟರ್ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಹಾಗೂ 50 ಮೀಟರ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಸದಸ್ಯರಾಗಿರುವ ಪುಂಡಲೀಕ ಖಾರ್ವಿ ಅವರು ಮಂಗಳೂರು ಮಹಾನಗರ ಪಾಲಿಕೆ ಈಜು ಕೊಳದಲ್ಲಿ ಉದ್ಯೋಗಿಯಾಗಿದ್ದು, ಉತ್ತಮ ಈಜು ತರಬೇತಿದಾರರೂ ಆಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

29/11/2021 07:31 pm

Cinque Terre

5.1 K

Cinque Terre

0

ಸಂಬಂಧಿತ ಸುದ್ದಿ