ಉಡುಪಿ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಮಂಗಳೂರಿನಿಂದ ಉಡುಪಿಗೆ ಆಗಮಿಸಲಿದ್ದಾರೆ. ಇವತ್ತಿನಿಂದ ಡಿಸೆಂಬರ್ 5 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ದಕ್ಷಿಣ ಕನ್ನಡ ಪ್ರವಾಸ ಮುಗಿಸಿ ಸಂಜೆ 6.15ಕ್ಕೆ ಧರ್ಮಸ್ಥಳದಿಂದ ಹೊರಟು 7.45ಕ್ಕೆ ಉಡುಪಿಯ ಸಕ್ಯೂರ್ಟ್ ಹೌಸ್‌ಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆಳಗ್ಗೆ 8.05ಕ್ಕೆ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ,ಬಳಿಕ 9.45ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಮುರುಡೇಶ್ವರಕ್ಕೆ ತೆರಳಲಿದ್ದಾರೆ.
Kshetra Samachara
02/12/2021 03:26 pm