ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡಿಸಿ ಮಾಜಿ ಸಚಿವ ರಮಾನಾಥ ರೈ ವಾಗ್ದಾಳಿ..

ಮಂಗಳೂರು: ಪೊಲೀಸರನ್ನು ಶ್ವಾನಕ್ಕೆ ಹೋಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ

ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ವಾಗ್ದಾಳಿ ನಡೆಸಿದ್ರು.ಪೊಲೀಸರ ಕಾರ್ಯವೈಖರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಇಡೀ ಇಲಾಖೆಯನ್ನೇ ಶ್ವಾನಕ್ಕೆ ಹೋಲಿಸಿ ಎಂಜಲು ತಿನ್ನುವ ಕೀಳು ಮಟ್ಟದ ಹೇಳಿಕೆ ನೀಡಿದ್ರು.ಇಂತಹ ಅಸಹಾಯಕತೆಯ ಮಾತುಗಳು

ಗೃಹ ಸಚಿವರಿಗೆ ಶೋಭೆತರಲ್ಲ,ಗೃಹ ಖಾತೆಯ ಸಚಿವರಾಗಿ ಮುಂದುವರಿಯಲು ಅವರು ಅರ್ಹರಲ್ಲ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಮಾತನಾಡುವುದು ಸರಿಯಲ್ಲ ಐಪಿಎಸ್ ಆಗಿದ್ದವರ ಪೈಕಿ ಒಳ್ಳೆಯ ಅಧಿಕಾರಿಗಳು ಇದ್ದಾರೆ.

ಪೊಲೀಸ್ ಇಲಾಖೆ ವರ್ಗಾವಣೆ ವಿಚಾರದಲ್ಲಿ ದಂಧೆ ನಡೆಯುತ್ತಿದೆ,ಭ್ರಷ್ಟಾಚಾರ ಬಗ್ಗೆ ಮಾತನಾಡುವವರು 40% ಕಮಿಷನ್ ಕೇಳ್ತಾರೆ ಎಂದು ಗುತ್ತಿಗೆದಾರರು ಆರೋಪ ಮಾಡ್ತಿದ್ದಾರೆ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ ಎಂದರು.

Edited By : Shivu K
Kshetra Samachara

Kshetra Samachara

06/12/2021 12:07 pm

Cinque Terre

8.96 K

Cinque Terre

1

ಸಂಬಂಧಿತ ಸುದ್ದಿ