ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಧಾನ ಪರಿಷತ್ ಚುನಾವಣೆ; ಮತದಾನ ಆರಂಭ

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರ ಸ್ಥಾನದ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ದ.ಕ., ಉಡುಪಿ‌ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದೆ.

ಬಿಜೆಪಿ, ಕಾಂಗ್ರೆಸ್ ಜತೆ ಎಸ್ ಡಿಪಿಐ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಹಾಗೂ ಎಸ್ ಡಿಪಿಐ ನ ಶಾಫಿ ಕೆ. ಅಭ್ಯರ್ಥಿಗಳಾಗಿದ್ದಾರೆ. ದ.ಕ.- ಉಡುಪಿ ಜಿಲ್ಲೆಯಲ್ಲಿ ಒಟ್ಟು 6,040 ಮತದಾರರಿದ್ದು, ಒಟ್ಟು 389 ಮತಗಟ್ಟೆಗಳಲ್ಲಿ‌ಮತದಾನ ನಡೆಯಲಿದೆ.

Edited By : Shivu K
Kshetra Samachara

Kshetra Samachara

10/12/2021 10:15 am

Cinque Terre

10.01 K

Cinque Terre

0

ಸಂಬಂಧಿತ ಸುದ್ದಿ