ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪರಿಷತ್‌ ಫೈಟ್; ಮತ ಎಣಿಕೆ ಪ್ರಕ್ರಿಯೆ ಆರಂಭ

ಮಂಗಳೂರು: ಚುನಾವಣಾ ವೀಕ್ಷಕರು ಹಾಗೂ ಏಜೆನ್ಸಿಗಳ ಮೂಲಕ ಇಂದು ಬೆಳಗ್ಗೆ ಸ್ಟ್ರಾಂಗ್ ರೂಂ ತೆರೆದು ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆಗೆ ಸಿದ್ಧತೆ ನಡೆದಿದೆ ಎಂದು ದ.ಕ. ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಮತಪತ್ರಗಳ ವಿಂಗಡಣೆ ಕಾರ್ಯ ಈಗಾಗಲೇ ಪೂರ್ಣಗೊಂಡಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭಿಸಲಾಗುವುದು. 14 ಟೇಬಲ್ ಗಳಲ್ಲಿ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಉಭಯ ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟು 6040 ಮತದಾರರಲ್ಲಿ 6013 ಮಂದಿ ಮತದಾನ ಮಾಡಿದ್ದರು

Edited By : Shivu K
Kshetra Samachara

Kshetra Samachara

14/12/2021 11:52 am

Cinque Terre

8.37 K

Cinque Terre

0

ಸಂಬಂಧಿತ ಸುದ್ದಿ