ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ದಲಿತ ಸಂಘರ್ಷ ಸಮಿತಿಯಿಂದ ಡಿ. 28 ರಂದು ವಿಧಾನಸೌಧ ಚಲೋ

ಉಡುಪಿ: ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯಗಳ ಜಾರಿಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಡಿಸೆಂಬರ್ 28 ರಂದು ವಿಧಾನ ಸೌಧ ಚಲೋ ಹಮ್ಮಿಕೊಂಡಿದೆ.ಪರಿಶಿಷ್ಟ ಜಾತಿ ,ವರ್ಗ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮತ್ತು ಹಲವು ಬೇಡಿಕೆಗಳನ್ನು ಮುಂದಿಟ್ಟು ಈ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಪಬ್ಲಿಕ್ ನೆಕ್ಸ್ಟ್ ಗೆ ದಸಂಸ ಮುಖಂಡ ಸುಂದರ ಮಾಸ್ತರ್ ಮಾಹಿತಿ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

16/12/2021 07:54 pm

Cinque Terre

4.07 K

Cinque Terre

0

ಸಂಬಂಧಿತ ಸುದ್ದಿ