ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಬರೂರು ಕ್ಷೇತ್ರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ

ಶಿಬರೂರು :ಇತಿಹಾಸ ಪ್ರಸಿದ್ದ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರ ದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Edited By : PublicNext Desk
Kshetra Samachara

Kshetra Samachara

19/12/2021 07:26 pm

Cinque Terre

2.07 K

Cinque Terre

1

ಸಂಬಂಧಿತ ಸುದ್ದಿ